ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್
ಬೆಂಗಳೂರು: ಎರಡು ದಿನಗಳ ಹಿಂದೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ಬೊಮ್ಮನಹಳ್ಳಿಯ ಬಿಳೇಕಹಳ್ಳಿ ರಸ್ತೆಗುಂಡಿ ಬಗ್ಗೆ ಸುದ್ದಿ ಮಾಡಿತ್ತು. ಈ ಸುದ್ದಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಇಂದು ಎಚ್ಚೆತ್ತುಕೊಂಡು ಬೊಮ್ಮನಹಳ್ಳಿಯ ಬಿಳೇಕಳ್ಳಿ ರಸ್ತೆಗೆ ಇಂದು ಟಾರ್ ಹಾಕಿ ಗುಂಡಿಗಳನ್ನು ಮುಚ್ಚಿದ್ದಾರೆ.
ಅಂತೂ ಪಬ್ಲಿಕ್ ನೆಕ್ಸ್ಟ್ ವರದಿಯ ನಂತರ ಬಿಳೇಕಹಳ್ಳಿ ರಸ್ತೆಯಲ್ಲಿನ ಗುಂಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿ ಸುಲಭ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
25/04/2022 09:07 pm