ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಲ್ಲಿನ ಶಿಥಿಲ ಕಟ್ಟಡ ತೆರವಿಗೆ ಬಿಬಿಎಂಪಿ ನಿರ್ಧಾರ

ಬೆಂಗಳೂರ: ರಾಜಧಾನಿ ಬೆಂಗಳೂರಿನಲ್ಲಿ ಮೂರು ದಿನಗಳಿಂದ ನಿರಂತರ ಮಳೆ-ಗಾಳಿ ಆಗುತ್ತಿದೆ. ಮರಗಳು ನೆಲಕ್ಕುರುಳುತ್ತಿರುವ ಬೆನ್ನಲ್ಲೇ ಶಿಥಿಲಾವಸ್ಥೆಯ ಕಟ್ಟಡತೆರವು ಬಗ್ಗೆ ಚರ್ಚೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಅವಸಾನದ ಅಂಚಿನಲ್ಲಿರುವ ಅಥವಾ ಬಿಳುವ ಸ್ಥಿತಿಯಲ್ಲಿರುವ ಕಟ್ಟಡಗಳ ಸಮೀಕ್ಷೆ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ.

ಹೌದು..ಅಪಾಯದಂಚಿನಲ್ಲಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವು ಮಾಡಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಟ್ಟಡ ತೆರವು ಸಂಬಂಧ ಸಮೀಕ್ಷೆ, ಗುರುತು ಮಾಡುವ ಪ್ರಕ್ರಿಯೆ ನಡೆದಿದೆ. ಅದರ ಅಂಕಿ- ಅಂಶಗಳನ್ನು ಶೀಘ್ರದಲ್ಲಿ ತಿಳಿಸಲಾಗುತ್ತದೆ ಎಂದರು.

Edited By :
PublicNext

PublicNext

10/05/2022 07:01 pm

Cinque Terre

35.41 K

Cinque Terre

0

ಸಂಬಂಧಿತ ಸುದ್ದಿ