ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರ 90 ದಿನಗಳ ಕಾಲ ಸ್ಥಗಿತ ವಾಗಲಿದೆ. ಚಿತಾಗಾರದಲ್ಲಿರುವ Horizontal Coil Mounting ವಿನ್ಯಾಸದಿಂದ Vertical Coil Mounting ವಿನ್ಯಾಸಕ್ಕೆ ಬದಲಿಸುವ ಕಾಮಗಾರಿಯನ್ನು ನಾಳೆಯಿಂದ ಕೈಗೆತ್ತಿಕೊಳ್ಳಲಿದ್ದಾರೆ.
ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ ಅಥವಾ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದು ಎಂದು ರಾಜರಾಜೇಶ್ವರಿ ನಗರದ ಕಾರ್ಯಪಾಲಕ ಅಭಿಯಂತರರು(ವಿದ್ಯುತ್) ರವರು ತಿಳಿಸಿದ್ದಾರೆ.
Kshetra Samachara
14/07/2022 10:05 pm