ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ ಒದಗಿಸಿದ ಕೆ ಎಸ್ ಆರ್ ಟಿ ಸಿ

ಬೆಂಗಳೂರು : ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ನಿಗಮದಿಂದ ಹೆಚ್ಚುವರಿಯಾಗಿ 500 ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಆ. 30 ಮತ್ತು 31 ರಂದು ಗೌರಿಗಣೇಶ ಹಬ್ಬಕ್ಕಾಗಿ ಕರಾರಸಾ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಆ. 29 ಮತ್ತು 30 ರಂದು ಬೆಂಗಳೂರಿನಿಂದ ಹಲವು ಕಡೆ ಬಸ್ ಗಳು ಸಂಚಾರಿಸಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ದಿನಾಂಕ 31 ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಿದೆ.

Edited By : Nirmala Aralikatti
Kshetra Samachara

Kshetra Samachara

25/08/2022 10:53 pm

Cinque Terre

2 K

Cinque Terre

0

ಸಂಬಂಧಿತ ಸುದ್ದಿ