ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಿಂದ ಕಂಗೆಟ್ಟಿರುವ ಬಿಜೆಪಿ ಯುವ ಮುಖಂಡರು, ಕಾರ್ಯಕರ್ತರು ರಾಜೀನಾಮೆ ಮುಂದಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನ ನಾಗಪುರ ವಾರ್ಡ್, ಮಹಾಲಕ್ಷ್ಮಿ ಲೇಔಟ್, ಶಕ್ತಿ ಗಣಪತಿ ನಗರ ವಾರ್ಡ್ ಮುಖಂಡರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಕಮಲ ಕಾರ್ಯಕರ್ತರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.
PublicNext
28/07/2022 02:03 pm