ಬೆಂಗಳೂರು: ಕೃಷಿ ಇಲಾಖೆ ವತಿಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಬೆಂಗಳೂರು ಜಿಲ್ಲೆಯಲ್ಲಿ ನೇರ ಗುತ್ತಿಗೆ ಆಧಾರದ ಮೇಲೆ Computer Programmer/ Operater ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು Btech/MCA, Graduate With Diploma In Computer Applications ಪದವಿ ಹೊಂದಿರಬೇಕು ಹಾಗೂ ಕನಿಷ್ಠ 1 ವರ್ಷಗಳ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನಿಭವ ಹೊಂದಿರುವವರು ಸಂಬಂಧಿತ ದಾಖಲಾತಿಗಳನ್ನು ಅಕ್ಟೋಬರ್ 10ರೊಳಗೆ ಜಂಟಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್. ಕರಿಯಪ್ಪ ರಸ್ತೆ (ಕನಕಪುರ ರಸ್ತೆ), ಬನಶಂಕರಿ, ಬೆಂಗಳೂರು-70 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29787465 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
PublicNext
02/10/2022 12:21 pm