ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ನಟ ಚೇತನ್ ಪೊಲೀಸ್ ವಶಕ್ಕೆ

ಬೆಂಗಳೂರು : ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಚೇತನ್ ಪತ್ನಿ ಮೇಘಾ ಯಾವುದೇ ಕಾರಣ ನೀಡದೆ ನನ್ನ ಪತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nagesh Gaonkar
PublicNext

PublicNext

22/02/2022 06:30 pm

Cinque Terre

45.24 K

Cinque Terre

2

ಸಂಬಂಧಿತ ಸುದ್ದಿ