ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಈದ್ಗಾ ಮೈದಾನದಲ್ಲಿ ಸಕಲ ಸಿದ್ಧತೆ

ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆಗೆ ಚಾಮರಾಜಪೇಟೆ ಈದ್ಗಾ ಮೈದಾನ ಸಜ್ಜಾಗುತ್ತಿದೆ.ನಾಳೆ ನಡೆಯಲಿರುವ ಧ್ವಜಾರೋಹಣಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಈದ್ಗಾ ಮೈದಾನದ ಸುತ್ತ ಬ್ಯಾರಿ ಕೇಡ್ ಅಳವಡಿಕೆ ಮಾಡಲಾಗಿದೆ.ಈ ಬಾರಿ ಸರ್ಕಾರ ವತಿಯಿಂದ ಮೊದಲ ಬಾರಿಗೆ ಧ್ವಜಾರೋಹಣ ನಡೆಯಲ್ಲಿದ್ದು,75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವಕ್ಕೆ ಈದ್ಗಾ ಮೈದಾನ ಸಜ್ಜಾಗಿದೆ.

ಈದ್ಗಾ ಮೈದಾನದ ಸುತ್ತಲೂ ತ್ರಿವರ್ಣ ಧ್ವಜ ಹಾರಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Edited By : Manjunath H D
Kshetra Samachara

Kshetra Samachara

14/08/2022 02:43 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ