ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಬೆಂಗಳೂರು ಪೊಲೀಸ್ ಅಧಿಕಾರಿಗಳ ಜೊತೆ ಡಿಜಿ ಪ್ರವೀಣ್ ಸೂದ್ ಸಭೆ

ಬೆಂಗಳೂರು: ನಗರದ ಪೊಲೀಸ್ ಅಧಿಕಾರಿಗಳ ಜೊತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸ್ತಿದ್ದಾರೆ. ಹಲಾಲ್ ಅಜಾನ್ ಸೇರಿ ಕಾನೂನು ಸುವ್ಯವಸ್ಥೆಯ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗ್ತಿದೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣದ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ. ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು ಹಾಗೂ ಎಲ್ಲಾ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸೂಕ್ಷ್ಮ ವಿಚಾರಗಳಲ್ಲಿ ಕಾನೂನು ಸುವ್ಯವಸ್ಥೆಗೆ ಪಾಲನೆ ಮತ್ತು ಇದ್ರ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಡಿಜಿಪಿಗೆ ವರದಿ ನೀಡಲು ಬೆಂಗಳೂರು ಪೊಲೀಸರು ಸಿದ್ದತೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

06/04/2022 04:48 pm

Cinque Terre

2.95 K

Cinque Terre

0

ಸಂಬಂಧಿತ ಸುದ್ದಿ