ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಧ್ಯ ರಸ್ತೆಯಲ್ಲೇ ಪ್ಲಾಸ್ಟಿಕ್ ಜಪ್ತಿ ಮಾಡಿ ದಂಡ ಹಾಕಿದ ಬಿಬಿಎಂಪಿ ಸಂಬಂಧಿ

ಕೆಂಗೇರಿ: ಕೆಂಗೇರಿಯ ಕೋಡಿಪಾಳ್ಯದಲ್ಲಿ ಪ್ರಾವಿಜನ್ಸ್ ಸ್ಟೋರ್‌ಗೆ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಬಿಬಿಎಂಪಿ ಸಿಬ್ಬಂದಿ ದಂಡ ವಿಧಿಸಿ ಕ್ರಮ ತೆಗೆದುಕೊಂಡಿದ್ದಾರೆ. ಬರೋಬ್ಬರಿ 10-12 ಕೆ.ಜಿ ಪ್ಲಾಸ್ಟಿಕ್ ಜಪ್ತಿ ಮಾಡಿದ್ದಾರೆ.

ವಾರ್ನ್ ಮಾಡಿ ಪ್ಲಾಸ್ಟಿಕ್ ತಯಾರು ಮಾಡುತ್ತಿರುವ ಜಾಗದ ಮಾಹಿತಿಯನ್ನು ಕಲೆ ಹಾಕಿದ್ದಾರೆ. ನಂತರ ಪ್ಲಾಸ್ಟಿಕ್ ಮ್ಯಾನಿಫ್ಯಾಕ್ಚರಿಂಗ್ ಜಾಗವನ್ನು ಜಪ್ತಿ ಮಾಡಲಿದ್ದಾರೆ ಎಂದು ಬಿಬಿಎಂಪಿ ಸಿಬ್ಬಂದಿಯಿಂದ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ಸಿಕ್ಕಿದೆ.

Edited By : Manjunath H D
Kshetra Samachara

Kshetra Samachara

09/04/2022 10:01 pm

Cinque Terre

3.6 K

Cinque Terre

0

ಸಂಬಂಧಿತ ಸುದ್ದಿ