ಬೆಂಗಳೂರು: ಇದೇ ಸೋಮವಾರ "ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಬಗ್ಗೆ ಜಂಟಿ ನಿರ್ದೇಶಕರು (ಪಶುಪಾಲನೆ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
14/05/2022 06:30 pm