ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಎಂ ನಾ ಅ ಭೇಟಿ ಮಾಡಿದ ಕೆಎಎಸ್ ಅಧಿಕಾರಿಗಳು!

ಬೆಂಗಳೂರು:ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಸೌಹಾರ್ದಯುತವಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/06/2022 06:15 pm

Cinque Terre

544

Cinque Terre

0

ಸಂಬಂಧಿತ ಸುದ್ದಿ