ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BBMP ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾ ವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಇಂದು ಪರೋಕ್ಷವಾದ ಸೂಚನೆ ನೀಡಿದೆ. ಈ ಸಂಬಂಧ ನಡೆದ ಅರ್ಜಿ ವಿಚಾರಣೆಯಲ್ಲಿ ಒಂದು ವಾರದ ಒಳಗೆ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಆಗಷ್ಟ್ 26ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿ ಆಧರಿಸಿ ಚುನಾವಣೆ ನಿಗದಿ ಪಡಿಸುವ ಸಾಧ್ಯತೆ ಇದೆ.

Edited By : Nirmala Aralikatti
PublicNext

PublicNext

28/07/2022 01:33 pm

Cinque Terre

12.92 K

Cinque Terre

0

ಸಂಬಂಧಿತ ಸುದ್ದಿ