ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅರವಿಂದ್ ಲಿಂಬಾವಳಿ ವಿರುದ್ಧ ಮಹಿಳ ಆಯೋಗಕ್ಕೆ ದೂರು

ಬೆಂಗಳೂರು: ಅರವಿಂದ್ ಲಿಂಬಾವಳಿ ವಿರುದ್ಧ ಕಾನೂನು ಕ್ರಮಕ್ಕೆ ಸಂಘಟನೆಗಳು ಮುಂದಾಗಿದೆ.ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ನಮ್ಮ ಕರುನಾಡ ಯುವ ಸೇನೆ ಯಿಂದ ಈಗಾಗಲೇ ದೂರು ದಾಖಲಿಸಲಾಗಿದೆ.

ಮಹಿಳಾ ಅಯೋಗದ ಅಧ್ಯಕ್ಷರಾದ ಪ್ರಮೀಳಾ ನಾಯ್ಡು ರವರು ದೂರು ಸ್ವೀಕರಿಸಿದರು.ಜೊತೆಗೆ ಹೆಣ್ಣು ಮಗಳಿಗೆ ರಕ್ಷಣೆ ಕೊಟ್ಟು ನ್ಯಾಯ ಒದಗಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಡಿಸಿಪಿ ಗಿರೀಶ್ ರವರಿಗೆ ಕರೆ ಮಾಡಿ ಬೇಗ ಕೇಸ್ ದಾಖಲಿಸಲು ಹೇಳಿದ್ದಾರೆ.

Edited By : Somashekar
PublicNext

PublicNext

03/09/2022 06:24 pm

Cinque Terre

26.9 K

Cinque Terre

0

ಸಂಬಂಧಿತ ಸುದ್ದಿ