ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಿಜಾಬ್ ತೀರ್ಪಿನ ವಿರುದ್ಧ ಮುಸ್ಲಿಂರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇವತ್ತು ಮಹತ್ವದ ತೀರ್ಪು ಪ್ರಕಟಿಸಿದೆ. ಇನ್ನುಂದೆ ಮುಸ್ಲಿಂ‌ ಹೆಣ್ಣು ಮಕ್ಕಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸುವಂತಿಲ್ಲ ಎಂಬ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಸ್ಲಿಂರು ಅಸಮಾಧಾನ ಹೊರಹಾಕಿದ್ದಾರೆ. ..ಇದರ ಬಗ್ಗೆ ರಿಪೋರ್ಟರ್ ರಂಜಿತ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡೋಣ ಬನ್ನಿ..

Edited By :
PublicNext

PublicNext

15/03/2022 03:51 pm

Cinque Terre

10.76 K

Cinque Terre

0

ಸಂಬಂಧಿತ ಸುದ್ದಿ