ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಆನೇಕಲ್ ಕೋರ್ಟ್ ಅವರದಲ್ಲಿ ಇಂದು ವಕೀಲರು ಸಂಘದ ವತಿಯಿಂದ ಶ್ರೀ ರಾಮನವಮಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು..
ಇನ್ನು ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಪಟಪಟ ನಾಗರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ನ್ಯಾಯಾಲಯ ಆರಂಭ ಆಗಿನಿಂದಲೂ ಕೂಡ ಶ್ರೀರಾಮನವಮಿಯನ್ನು ಆಚರಿಸಿಕೊಂಡು ಬಂದಿದ್ದೇವೆ. ಎಲ್ಲ ವಕೀಲರು ಕೂಡ ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಮಭಜನೆ ಸಹ ಹಮ್ಮಿಕೊಂಡಿದ್ದರು ಕೋರ್ಟ್ ಆವರಣದಲ್ಲಿ ಪಾನಕ ಮಜ್ಜಿಗೆ ವಿತರಣೆ ಮಾಡಿದರು ಮೂಲಕ ದೇವರ ಕೃಪೆಗೆ ಪಾತ್ರರಾದರು ಎಂದು ತಿಳಿಸಿದರು.
PublicNext
22/04/2022 01:40 pm