ಬೆಂಗಳೂರು: ಮಲ್ಲೇಶ್ವರಂ ಮಂತ್ರಿ ಮಾಲ್ ಗೆ ಬೀಗ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಅಯುಕ್ತ ಗೌರವ್ ಗುಪ್ತಾ ಹೇಳಿಕೆ ಕೊಟ್ಟಿದ್ದಾರೆ.
ಈಗಾಗ್ಲೇ ಸಾಕಷ್ಟು ಬಾರಿ ಮಾಲ್ ಗೆ ಟ್ಯಾಕ್ಸ್ ಕಟ್ಟುವಂತೆ ಡೆಡ್ ಲೈನ್ ನೀಡಲಾಗಿದೆ ಆದರೂ ಎಷ್ಟೇ ಎಚ್ಚರಿಕೆ ನೀಡಿದ್ರು ಟ್ಯಾಕ್ಸ್ ಕಟ್ಟುವ ವಿಚಾರದಲ್ಲಿ ಮಂತ್ರಿ ಮಾಲ್ ನಿರ್ಲಕ್ಷ್ಯ ವಹಿಸುತ್ತಿದೆ ಈ ಬಾರಿ ಮಂತ್ರಿ ಮಾಲ್ ವಿರುದ್ಧ ಕಠಿಣ ಕ್ರಮ ತೆಗೆದು ಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
Kshetra Samachara
06/12/2021 02:51 pm