ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಮುಂದಿನ ಎರಡು ವಾರ 144ನೇ ಸೆಕ್ಷನ್ ಜಾರಿ

ಬೆಂಗಳೂರು : ಭುಗಿಲೆದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶಾಲಾ ಕಾಲೇಜು ಮುಂದೆ ಮುಂದಿನ ಎರಡು ವಾರಗಳ ಕಾಲ 144ನೇ ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಹಿಜಾಬ್ ವಿಚಾರವಾಗಿ ನಡೆಯುತ್ತಿರುವ ಗಲಭೆ ಹಿನ್ನೆಲೆಯಲ್ಲಿ ಈಗಾಗಲೇ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಮುಂದಿ ಆದೇಶದವರೆಗೂ ಶಾಲಾ ಕಾಲೇಜುಗಳ ಮುಂದೆ ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ.

Edited By : Manjunath H D
PublicNext

PublicNext

09/02/2022 05:56 pm

Cinque Terre

40.65 K

Cinque Terre

0

ಸಂಬಂಧಿತ ಸುದ್ದಿ