ಬೆಂಗಳೂರು:ಬೆಂಗಳೂರು ರಸ್ತೆ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಧಾನ ಅಭಿಯಂತರಿಗೆ ಜಾಮೀನು ರಹಿತ ವಾರೆಂಟ್ ಹೈಕೋರ್ಟ್ ಜಾರಿ ಮಾಡಿದೆ.
ಇಂದು ನಡೆದ ವಿಭಾಗೀಯ ಪೀಠದ ವಿಚಾರಣೆ ವೇಳೆ ಇಂಜಿನಿಯರಿಂಗ್ ಇನ್ ಚೀಫ್ ಹಾಜರಾತಿ ಕೋರ್ಟ್ ಸೂಚನೆ ನೀಡಿತ್ತು.
ಬಿಬಿಎಂಪಿ ಪ್ರಧಾನ ಅಭಿಯಂತರ ವಶಕ್ಕೆ ಪಡೆದು ಕೋರ್ಟ್ ಮುಂದೆ ಹಾಜರು ಪಡಿಸಲು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.
ನಗರದಲ್ಲಿ ರಸ್ತೆ ಗುಂಡಿ ಮುಚ್ಚದ ಪಾಲಿಕೆ ಅಧಿಕಾರಿಗಳ ವಿರುದ್ಧ ಕೋರ್ಟ್ ಗರಂ ಆಗಿದೆ. ಇನ್ನೂ ಪ್ರಕರಣದ ವಿಚಾರಣೆ ಫೆ.17 ಕ್ಕೆ ಮುಂದೂಡಿದೆ.
PublicNext
15/02/2022 02:42 pm