ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಬಾಲ್ಯ ವಿವಾಹ ತಡೆ- ಕಿರು ಚಿತ್ರದ ಮೂಲಕ ಜಾಗೃತಿ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಇಲ್ಲಿನ ವಣಕನಹಳ್ಳಿ ಗ್ರಾಮದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ಬಾಲ್ಯವಿವಾಹವನ್ನು ತಡೆಗಟ್ಟುವುದು ಹೇಗೆ ಎಂಬುದರ ಬಗ್ಗೆ ಕಿರು ಚಿತ್ರದ ಮೂಲಕ ಗ್ರಾಮಸ್ಥರಿಗೆ ಜಾಗೃತಿಯನ್ನು ಮೂಡಿಸಲಾಯಿತು. ಇದೇ ವೇಳೆ ಊರಿನ ಗ್ರಾಮಸ್ಥರು ಹಾಗೂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

23/03/2022 06:40 pm

Cinque Terre

446

Cinque Terre

0

ಸಂಬಂಧಿತ ಸುದ್ದಿ