ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಜಾನ್ ವಿಚಾರದಲ್ಲಿ ನಿಯಮ ಉಲ್ಲಂಘಿಸಿದವರ ಮೇಲೆ ಕ್ರಮ..!

ಬೆಂಗಳೂರು: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್ ಬಳಸಿ ಶಬ್ದಮಾಲಿನ್ಯ ಮಾಡ್ತಿದ್ದಾರೆ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘಿಸಿದ ಮಸೀದಿಗಳಿಗೆ ನೋಟಿಸ್ ನೀಡಲಾಗಿತ್ತು.

ಬೆಂಗಳೂರಿನಲ್ಲಿ ಸುಮಾರು 80 ಮಸೀದಿಗಳಿಗೆ ನೋಟಿಸ್ ನೀಡಲಾಗಿದೆ. ಮಸೀದಿ, ಮಂದಿರ ಅಲ್ಲದೇ ಪಬ್, ರೆಸ್ಟೋರೆಂಟ್‌ಗಳಿಗೂ ನೋಟಿಸ್ ನೀಡಲಾಗಿದೆ. ಆದೇಶ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಈಗಾಗಲೇ ಪೊಲಿಸರು ಕೋರ್ಟ್‌ಗೆ ವರದಿ ನೀಡಲಿದ್ದಾರೆ. 55 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಉಂಟು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿದ್ದಾರೆ ಎಂಬ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಗೆ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Edited By : Nagaraj Tulugeri
PublicNext

PublicNext

20/04/2022 10:55 am

Cinque Terre

15.81 K

Cinque Terre

1

ಸಂಬಂಧಿತ ಸುದ್ದಿ