ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ಮಂತ್ರಿ ಗ್ರೂಪ್ ಸಿಎಂಡಿ

ಬೆಂಗಳೂರು' ಮಂತ್ರಿ ಗ್ರೂಪ್ ಸಿಎಂಡಿಗೆ ಇಡಿಯಿಂದ ಸಮನ್ಸ್ ಜಾರಿ ಹಿನ್ನಲೆ ಇಂದು ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ್ ಇಡಿ ಕಚೇರಿಗೆ ಹಾಜರಾಗಿದ್ದಾರೆ.ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆಕ್ಟ್ ಅಡಿ ಇಡಿ ಸುಶೀಲ್ ಪಾಂಡುರಂಗ್ ಮೇಲೆ ಪ್ರಕರಣ ದಾಖಲಿಸಿತ್ತು. ಈ ಹಿನ್ನೆಲೆ‌ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಮಾಡಲಾಗುತ್ತು.

ವ್ಯವಹಾರದಲ್ಲಿ ಅನೇಕ ಅಕ್ರಮಗಳ ಆರೋಪ ಹಿನ್ನಲೆ ಪ್ರಕರಣ ದಾಖಲಿಸಿ ಸಮನ್ಸ್ ಜಾರಿಮಾಡಿರುವ ಇಡಿ. ವೈಯಕ್ತಿಕ ಮತ್ತು ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ನಡೆದಿರೋ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿತ್ತು. ದಕ್ಷಿಣ ಭಾರತದ ಅತೀ ದೊಡ್ಡ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಗ್ರೂಪ್ ಕಳೆದ ವರ್ಷ ಮಂತ್ರಿ ಗ್ರೂಪ್ ಮೇಲೆ ಐಇ ದಾಳಿ ಕೂಡ ನಡೆದಿತ್ತು. ಆ ಸಂದರ್ಭದಲ್ಲಿ ಇಡಿಗೂ ಐಟಿ ಇಲಾಖೆ ಒಂದಷ್ಟು ದಾಖಲಾತಿ ಸಮೇತ ಮಾಹಿತಿ ರವಾನಿಸಿತ್ತು.

Edited By : Nirmala Aralikatti
Kshetra Samachara

Kshetra Samachara

24/06/2022 01:15 pm

Cinque Terre

990

Cinque Terre

0

ಸಂಬಂಧಿತ ಸುದ್ದಿ