ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಉತ್ತರ ಸಂಚಾರ ವಿಭಾಗದಲ್ಲಿ ಪಾರ್ಕಿಂಗ್, ಟ್ರಾಫಿಕ್ ಜಾಮ್ ಬಗ್ಗೆ ಪೊಲೀಸರಿಗೆ ಸೂಚಿಸಿ DCP Tweet !

ಹೆಬ್ಬಾಳ: ಇಂದು ಬೆಂಗಳೂರಿನ ಎಲ್ಲಾ ಕಡೆ ಕೆಂಪೇಗೌಡ ಜಯಂತಿ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಟ್ವೀಟ್ ಮಾಡಿ ಸಂಚಾರ ನಿಯಮ ಪಾಲನೆಗೆ ಹೆಚ್ಚು ಒತ್ತು ನೀಡಿದ್ದಾರೆ.

ಬೆಂಗಳೂರು ಉತ್ತರ ಭಾಗದಲ್ಲಿ ಪಾರ್ಕಿಂಗ್ & ಟ್ರಾಫಿಕ್ ಜಾಮ್ ಉಂಟಾಗಬಹುದೆಂಬ ನಿಟ್ಟಿನಲ್ಲಿ R.T.ನಗರ, ದೇವನಹಳ್ಳಿ, ಯಲಹಂಕ, ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲಾ ಪೊಲೀಸರಿಗೆ ಖದ್ದು ಭೇಟಿ ನೀಡಿ ಸಂಚಾರ ನಿಯಮ ಪಾಲನೆಗೆ ಸಲಹೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಸವಿತಾ ರವರು ಟ್ವೀಟ್ ಮೂಲಕ ಪೋಟೋಸ್ ನ‌ ಶೇರ್ ಮಾಡಿದ್ದಾರೆ.

-ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ‌ಹೆಬ್ಬಾಳ

Edited By :
Kshetra Samachara

Kshetra Samachara

27/06/2022 09:13 am

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ