ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಧ್ಯಕ್ಷ-ಉಪಾಧ್ಯಕ್ಷರ ಅವಿಶ್ವಾಸ ನಿರ್ಣಯ ಸಭೆ: ಎಸಿ ಭಾಗಿ

ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಮಂದೂರು ಗ್ರಾಮಪಂಚಾಯಿತಿಯಲ್ಲಿ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿಶ್ವಾಸ ನಿರ್ಣಯ ಮಂಡನೆ ಈ ಬಗ್ಗೆ ಎಸಿ ಸ್ಪಷ್ಟನೆ ನೀಡಿದ್ದಾರೆ.

ಈ ತಿಂಗಳ 4ನೇ ತಾರೀಕು ಉಚ್ಛ ನ್ಯಾಯಾಲಯ ಆದೇಶ ಹಿನ್ನೆಲೆಯಲ್ಲಿ ಅದರಂತೆ ಇಂದು ಅವಿಶ್ವಾಸ ಮಂಡನೆ ಬಗ್ಗೆ ಚುನಾವಣೆ ಇತ್ತು ಸಭೆ ನಡೆಸಿ ಯಾವುದೇ ಫಲಿತಾಂಶ ಹೊರ ಹಾಕ್ಬೇಡಿ ಮುಂದಿನ ಆದೇಶದವರೆಗೆ ಕಾಯ್ದಿರಿಸಿ ಮಾನ್ಯ ಉಚ್ಛ ನ್ಯಾಯಾಲಯ ಆದೇಶ ಹೊರಡಿಸಿತು.

ಹಾಗಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಫಲಿತಾಂಶ ಯಾವುದೇ ಕಾರಣಕ್ಕೂ ಪ್ರಕಟಿಸಿಲ್ಲ. ಮುಂದಿನ ದಿನಗಳಲ್ಲಿ ಉಚ್ಛ ನ್ಯಾಯಾಲಯ ಏನ್ ಆದೇಶ ನೀಡುತ್ತಾ ಅದರ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸ್ತೀವಿ ಅಂತ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

06/07/2022 04:57 pm

Cinque Terre

2.7 K

Cinque Terre

0

ಸಂಬಂಧಿತ ಸುದ್ದಿ