ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆಆರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜನಸಂಪರ್ಕ ಸಭೆ

ವರದಿ- ಬಲರಾಮ್ ವಿ

ಬೆಂಗಳೂರು: ವೈಟ್ ಫೀಲ್ಡ್ ವಿಭಾಗದ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಸಿಕ ಜನ ಸಂಪರ್ಕ ಸಭೆಯನ್ನು ಕೆಆರ್ ಪುರದ ಕೋಟೆ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು..

ಬಳಿಕ ಮಾತನಾಡಿದ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಅವರು ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದಿದ್ದು, ಒಂದು ಮುಂದಿನ ಜನ ಸಂಪರ್ಕ ಸಭೆಯ ಅವಧಿಯೊಳಗೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

ಗೌರಿ ಗಣೇಶ ಚತುರ್ಥಿಯ ಅಂಗವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ತಪ್ಪದೇ ಸರ್ಕಾರದ ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಆಚರಿಸುವಂತೆ ಮನವಿ ಮಾಡಿದರು

Edited By : Nagesh Gaonkar
PublicNext

PublicNext

28/08/2022 06:51 pm

Cinque Terre

42 K

Cinque Terre

1

ಸಂಬಂಧಿತ ಸುದ್ದಿ