ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವೀಡಿಯೋ ಕಾನ್ಫರೆನ್ಸ್ ಮೂಲಕ ಮಳೆ ಹಾನಿ ಕುರಿತು DCಗಳ ಸಭೆ ನಡೆಸಿದ CM!

ದೇವನಹಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೇವನಹಳ್ಳಿ ಬಳಿ ಇರುವ ಖಾಸಗಿ ಹೋಟೆಲ್ ನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಮಳೆ ಹಾನಿ ಕುರಿತು ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳ ಜತೆ ಸಭೆ ನಡೆಸಿ ಮಳೆ ಹಾನಿ ವರದಿ ತೆಗೆದುಕೊಂಡಿರುವ ಕ್ರಮ, ಮುಂದೆ ಮಳೆಹಾನಿ ಸಂಭವಿಸಿದಾಗ ತೆಗೆದುಕೊಳ್ಳಬೇಕಿರುವ ಮುಂಜಾಗ್ರತೆಗಳ ಬಗ್ಗೆ ಮಾಹಿತಿ ಪಡೆದರು. ಕೆಲವು ವಿಷಯಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಪತ್ತು ಪರಿಹಾರ ಘಟಕದ ಡಾ.ಮನೋಜ ಉಪಸ್ಥಿತರಿದ್ದರು.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By : Manjunath H D
PublicNext

PublicNext

15/07/2022 03:18 pm

Cinque Terre

27.96 K

Cinque Terre

0

ಸಂಬಂಧಿತ ಸುದ್ದಿ