ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನಿಂದ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ 5 ದಿನ ಮಳೆ ಆಗುವ ಸಾಧ್ಯತೆ ಇದೆ. ಉಡುಪಿ,ದಕ್ಷಿಣ ಕನ್ನಡ,ಚಾಮರಾಜನಗರ,ಶಿವಮೊಗ್ಗ, ಹಾಸನ,ಮೈಸೂರು ಜಿಲ್ಲೆ,ಕೊಡಗು, ಇಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ

ಜನವರಿ 13 ರಿಂದ ಜನವರಿ 17 ವರೆಗೂ 5 ದಿನ ಮಳೆ ಆಗುತ್ತದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited By :
PublicNext

PublicNext

13/01/2022 11:25 am

Cinque Terre

16.5 K

Cinque Terre

0

ಸಂಬಂಧಿತ ಸುದ್ದಿ