ಬೆಂಗಳೂರು: ಬೆಂಗಳೂರಲ್ಲಿ ಮಳೆ ಆರ್ಭಟ ಮತ್ತೆ ಮುಂದುವರೆದಿದ್ದು, ಇಂದು ಸಂಜೆ ಕೂಡ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹೀಗೆ ಏಕಾಏಕಿ ಸುರಿದ ಮಳೆಯಿಂದ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯ್ತು. ಅನೇಕ ಕಡೆ ಮರಗಳು ಧರೆಗುರುಳಿದ ವರದಿಯೂ ಬಂದಿದೆ. ವಿದ್ಯುತ್ ವ್ಯತ್ಯಯ ಕೂಡ ಉಂಟಾಯಿತು.
PublicNext
14/04/2022 10:06 pm