ಬೆಂಗಳೂರು: ಇಂದು ಕೂಡ ರಾಜಾಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಸಂಜೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆ ಸುರಿದಿದೆ.
ಬೆಂಗಳೂರು ದಕ್ಷಿಣದ ಹಲವು ಪ್ರದೇಶಗಳಲ್ಲಿ ಗಾಳಿ ಮತ್ತು ಭಾರೀ ಮಳೆಯಾಗಿದೆ. ಹಲವು ರಸ್ತೆಗಳು ನೀರಿನಿಂದ ಜಲಾವೃತಗೊಂಡಿವೆ. ಬಿಟಿಎಂ ಲೇಔಟ್, ಎಚ್‌ಎಸ್‌ಆರ್ ಲೇಔಟ್, ಬೊಮ್ಮನಹಳ್ಳಿ, ಜಯನಗರ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ದಕ್ಷಿಣದ ಹಲವು ಪ್ರದೇಶಗಳು ಜಲಾವೃತವಾಗಿವೆ.
ಬೊಮ್ಮನಹಳ್ಳಿಯಿಂದ ನಮ್ಮ ವರದಿಗಾರ ನವೀನ್ ಮಾಡಿರುವ ವಾಕ್ ಥ್ರೋ ಇಲ್ಲಿದೆ.
PublicNext
14/04/2022 11:01 pm