ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಲಿಸುತ್ತಿದ್ದ ಬಸ್ ಮೇಲೆ ಉರುಳಿದ ಮರ: ತಪ್ಪಿದ ಅನಾಹುತ

ಬೆಂಗಳೂರು: ಚಲಿಸುತ್ತಿದ್ದ BMTC ಬಸ್ ಮೇಲೆ ಮರಬಿದ್ದು ಭಾರಿ ಅನಾಹುತ ತಪ್ಪಿದೆ.

ಗೋರಗುಂಟೆಪಾಳ್ಯದಿಂದ - ರಾಜ್ ಕುಮಾರ್ ಸಮಾಧಿ ಕಡೆ ಹೋಗುವ ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ನಡೆದ ಘಟನೆಯಲ್ಲಿ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮದಿಂದ ಮರ ಬಾಗಿದ್ದು, ಟೊಳ್ಳು ಇರುವ ಮರ ಇಂದು ಏಕಾಏಕಿ ಬಸ್ ನ ಮೇಲೆ ಬಿದ್ದಿದೆ. ಸದ್ಯ ಪಕ್ಕದಲ್ಲೇ ಸಂಚರಿಸುತ್ತಿದ್ದ ವಾಹನ ಸವಾರರು ಕೂಡ ಬಚಾವ್ ಆಗಿದ್ದಾರೆ.

Edited By : Shivu K
Kshetra Samachara

Kshetra Samachara

18/04/2022 12:40 pm

Cinque Terre

5.15 K

Cinque Terre

0

ಸಂಬಂಧಿತ ಸುದ್ದಿ