ಬೆಂಗಳೂರು: ನಗರದಲ್ಲಿ ನಿನ್ನೆ (ಭಾನುವಾರ) ಸಂಜೆ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಬೆಂಗಳೂರಿನ ಜನ ತತ್ತರಿಸಿಹೋಗಿದ್ದಾರೆ. ನಗರದ ರಸ್ತೆಗಳು ನೀರಿನಿಂದ ತುಂಬಿಹೋಗಿದೆ ಮತ್ತು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ವಸ್ತುಗಳು ನೀರುಪಾಲಾಗಿದೆ. ಸಂಜೆಯಿಂದ ಬರುತ್ತಿರುವಂತಹ ಭಾರೀ ಮಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಸ್ಥಳದಿಂದ ನಮ್ಮ ಪ್ರತಿನಿಧಿ ನವೀನ್ ಮಾಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
-ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
02/05/2022 12:15 pm