ಬೆಂಗಳೂರು: ಸತತ ಮೂರು ದಿನಗಳಿಂದ ಸಂಜೆಯಾಗುತ್ತಿದಂತೆ ಮಳೆ ಎಂಟ್ರಿ ಸಾಮಾನ್ಯವಾಗಿದೆ. ಇಂದು ಸಂಜೆ ಕೂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಿದೆ. ವಾಹನ ಸವಾರರು ಬಾರಿ ಮಳೆಯಲಿಯೇ ಮುಂದೆ ಸಾಗುವುದು ಸಾಮಾನ್ಯವಾಗಿತ್ತು.
ಇನ್ನು ಭಾರೀ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿರುವ ದೃಶ್ಯಗಳು ಅಲ್ಲಲ್ಲಿ ಕಂಡು ಬಂದಿದೆ. ಎಚ್ ಎಸ್ ಆರ್ ಲೇಔಟ್ ಬೊಮ್ಮನಹಳ್ಳಿ ಬಿಟಿಎಂ ಹುಳಿಮಾವು ಜೆಪಿ ನಗರ ಜಯನಗರ ಎಲೆಕ್ಟ್ರಾನಿಕ್ ಸಿಟಿ ಮತ್ತು ಹಲವಾರು ಏರಿಯಾಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಿದೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
Kshetra Samachara
07/05/2022 08:56 pm