ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇನ್ನೂ 4 ದಿನ ಮುಂದುವರಿಯಲಿದೆ ಮಳೆರಾಯನ ಅಬ್ಬರ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ 4 ದಿನ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜು.18ರಿಂದ ಜು.21ರವರೆಗೆ ಭಾರೀ ಮಳೆ ಬೀಳುವ ಮೂನ್ಸೂಚನೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಆಗಾಗ್ಗೆ ಚದುರಿದಂತೆ ಸಾಧಾರಣ ಮಳೆ ಸುರಿಯಲಿದೆ.

ವರದಿ: ಗೀತಾಂಜಲಿ

Edited By : Vijay Kumar
Kshetra Samachara

Kshetra Samachara

17/07/2022 07:01 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ