ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಭಾರಿ ಮಳೆ ತತ್ತರಿಸಿದ ಬೆಂಗಳೂರಿನ ಜನ

ವರದಿ- ಬಲರಾಮ್ ವಿ

ಬೆಂಗಳೂರು: ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಬೆಂಗಳೂರು ಜನರು ಅಕ್ಷರ ಸಹಾ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ರಸ್ತೆಗಳು ಜಲಾವೃತ್ತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕಿನ ಕೆಆರ್ ಪುರದಲ್ಲಿ ಸುರಿದ ಮಳೆಯಿಂದಾಗಿ ವಿಜಿನಾಪುರದಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳು ನೀರು ಹೊರ ತೆಗೆಯಲು ಹೈರಾಣರಾಗಿದ್ದಾರೆ.

ರಾಮಮೂರ್ತಿನಗರ ಮುಖ್ಯರಸ್ತೆಯಲ್ಲಿ ಮೂರು ಅಡಿಗಳಷ್ಟು ನೀರು ನಿಂತಿದ್ದರಿಂದ ವಾಹನ ಸವಾರರು ಕೆಲ ಕಾಲ ಪರದಾಡಿದರು.

Edited By : Manjunath H D
PublicNext

PublicNext

02/08/2022 11:19 pm

Cinque Terre

37.33 K

Cinque Terre

2

ಸಂಬಂಧಿತ ಸುದ್ದಿ