ವರದಿ- ಬಲರಾಮ್ ವಿ
ಬೆಂಗಳೂರು: ಸತತ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿದ್ದು, ಅದರಂತೆ ಕೆಆರ್‌ಪುರದ ಹೊಯ್ಸಳ ನಗರದ ಮುಖ್ಯ ರಸ್ತೆಯು ಜಲಾವೃತ್ತವಾಗಿದೆ.
ರಸ್ತೆಗಳು ಅಷ್ಟೇ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ನೀರು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಪ್ರತಿ ಬಾರಿಯೂ ಬೆಂಗಳೂರಲ್ಲಿ ಅಧಿಕ ಮಳೆಯಾಗುತ್ತಿದ್ದು, ವಾಹನ ಸವಾರ ಗೂಡು ಸೇರಲು ಪರದಾಡುವಂತಾಗಿದೆ.
Kshetra Samachara
04/08/2022 05:44 pm