ಆನೇಕಲ್ : ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಬಲಿಷ್ಠ ಮಾಡಲು ಮನೆಮನೆಗೆ ತೆರಳಿ ಈಗಿನಿಂದಲೇ ತಯಾರಿ ನಡೆಸಲಾಗುತ್ತಿದೆ ಎಂದು ಅನೇಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಗೌಡ ತಿಳಿಸಿದರು.
ಆನೇಕಲ್ ಪಟ್ಟಣದಲ್ಲಿ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಬಗ್ಗೆ ತಿಳಿಸಿ ಸೌಹಾರ್ದತೆ ಏಕತೆಗಾಗಿ ಶಕ್ತಿ ತುಂಬಿ ಅಂತ ಜನರಲ್ಲಿ ಮನವಿ ಮಾಡಿಕೊಂಡರು.ಇನ್ನು ಅಭಿಯಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು.
Kshetra Samachara
26/03/2022 05:11 pm