ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಅಧಿಕಾರಿಗಳೊಂದಿಗೆ ಶಾಸಕ ಸತೀಶ್ ರೆಡ್ಡಿ ಸಭೆ

ಬೊಮ್ಮನಹಳ್ಳಿ: ವಿಧಾನ ಸಭಾ ಕ್ಷೇತ್ರದ ಹೆಚ್.ಎಸ್ .ಆರ್ ಬಡಾವಣೆಯಲ್ಲಿರುವ ಬಿಡಿಎ ಕಚೇರಿಯಲ್ಲಿ ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಅಧಿಕಾರಿಗಳೊಂದಿಗೆ ಶಾಸಕ ಸತೀಶ್ ರೆಡ್ಡಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಯಬೇಕಿರುವ ಅಭಿವೃದ್ದಿ ಕಾಮಗಾರಿಗಳ‌ ಕುರಿತು, ಮಳೆಯ ಸಂದರ್ಬದಲ್ಲಿ‌ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳು ಮತ್ತು ಸೂಕ್ತ ಪರಿಹಾರ ಸಾರ್ವಜನಿಕರ ಕುಂದು ಕೊರತೆಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸಬೇಕೆಂದು ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ‌ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/04/2022 06:05 pm

Cinque Terre

828

Cinque Terre

0

ಸಂಬಂಧಿತ ಸುದ್ದಿ