ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಬಾಸಾಹೇಬರ ಪುತ್ಥಳಿ ಅನಾವರಣ...!!

ಆನೇಕಲ್ : ಭಾರತರತ್ನ ಹಾಗೂ ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ 131 ನೇ ಜಯಂತಿ ಅಂಗವಾಗಿ ಇದೇ ತಿಂಗಳ 24 ನೇ ತಾರೀಖಿನಂದು ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಸರ್ಜಾಪುರದಲ್ಲಿ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆ ಹೋರಾಟಗಾರ ಎಂ ಸಿ ಹಳ್ಳಿ ವೇಣು ತಿಳಿಸಿದರು.

ಆನೇಕಲ್ ಪಟ್ಟಣದ ಅಂಬೇಡ್ಕರ್ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು

ಸರ್ಜಾಪುರದಲ್ಲಿ ನಡೆಯಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸುಸ್ವಾಗತ ವನ್ನು ಕೋರಲಾಗಿದೆ.

ಜೊತೆಗೆ ಯಶವಂತ್ ಭೀಮ್ ಅಂಬೇಡ್ಕರ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ..ಎಂದು ತಿಳಿಸಿದರು ..

Edited By : PublicNext Desk
Kshetra Samachara

Kshetra Samachara

16/04/2022 07:56 pm

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ