ಆನೇಕಲ್: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬಂಡೆಪಾಳ್ಯದ ಈದ್ಗಾ ಮೈದಾನದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮುಸಲ್ಮಾನ ಬಾಂಧವರೊಡನೆ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬ ಶುಭಾಶಯವನ್ನ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೈಯದ್ ಸಲಾಂ ಉಪಸ್ಥಿತರಿದ್ದರು
Kshetra Samachara
03/05/2022 08:48 pm