ಆನೇಕಲ್: ಕಳೆದ ಮೂರು ದಿನಗಳಿಂದ ಸಂಜೆ ಸಮಯದಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಮಳೆಯಿಂದಾಗಿ ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ
ಇನ್ನು ಆನೇಕಲ್ ಸುತ್ತಮುತ್ತ ಸರ್ಜಾಪುರ ಜಿಗಣಿ ಬನ್ನೇರುಘಟ್ಟ ಹೆಬ್ಬಗೋಡಿ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಾನಾ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರ್ಭಟ ಮುಂದುವರಿದಿದೆ. ಇದರಿಂದ ವಿದ್ಯುತ್ ಕಟ್ ಆಗಿದ್ದು, ಕತ್ತಲಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ..
Kshetra Samachara
04/05/2022 06:51 pm