ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಗ್ರಾಮ ಪಂಚಾಯಿತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಕ್ರಮವನ್ನು ಮುಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ನಾರಾಯಣಸ್ವಾಮಿ ನೆರವೇರಿಸಿದರು ..
ಇನ್ನು ಈ ಭಾಗದಲ್ಲಿ ಅತಿ ಹೆಚ್ಚು ರೈತರು ವಾಸವಾಗಿದ್ದು ಆರೋಗ್ಯಸೇವೆಗೆ ಸುಮಾರು ಏಳು ಕಿಲೋಮೀಟರ್ ದೂರದಲ್ಲಿರುವ ಸರ್ಜಾಪುರ ಹೋಗುವ ಪರಿಸ್ಥಿತಿ ಇತ್ತು ಹೀಗಾಗಿ ಈ ಊರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನ ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.. ಇನ್ನೂ ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳು ಹಾಗೂ ಅಧ್ಯಕ್ಷರು ಭಾಗಿಯಾಗಿದ್ದರು
Kshetra Samachara
05/05/2022 08:21 pm