ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಎಸ್‌ಪಿ ಸೇರ್ಪಡೆ ಕಾರ್ಯಕ್ರಮ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಹುಜನ ಸಮಾಜ ಪಕ್ಷದ ಕಛೇರಿಯಲ್ಲಿ ಬಹುಜನ ಸಮಾಜ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಆನೇಕಲ್ ವಿಧಾನ ಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.ಚಿನ್ನಪ್ಪ ವೈ ಚಿಕ್ಕಹಾಗಡೆ ಮತ್ತು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷ ವರಲಕ್ಷ್ಮೀ ರೆಡ್ಡಿ ಅವರ ನೇತೃತ್ವದಲ್ಲಿ ಸರ್ಜಾಪುರ ಗ್ರಾಮದ ಮಹಿಳಾ ಮುಖಂಡೆ ಭಾಗ್ಯಮ್ಮರವರು ಅಧಿಕೃತವಾಗಿ ಬಿಎಸ್ಪಿ ಪಕ್ಷವನ್ನು ಸೇರ್ಪಡೆಯಾದರು.

Edited By : PublicNext Desk
Kshetra Samachara

Kshetra Samachara

06/05/2022 08:49 pm

Cinque Terre

1.79 K

Cinque Terre

0

ಸಂಬಂಧಿತ ಸುದ್ದಿ