ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರನ್ನು ಶಾಸಕ ಶಿವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು.
ಇನ್ನು ಇದೇ ವೇಳೆ ಶಾಸಕ ಶಿವಣ್ಣ ಮಾತನಾಡಿ ಬಯೋಕಾನ್ ಸಂಸ್ಥೆಯ ಮುಖ್ಯಸ್ಥರಾದ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದು ತುಂಬಾ ಸಂತೋಷದ ವಿಚಾರ ಹಾಗೂ ಈ ಸಂದರ್ಭದಲ್ಲಿ ನಮ್ಮ ಸ್ಥಳೀಯ ಯುವಕರಿಗೆ ಹಾಗೂ ವಿದ್ಯಾವಂತರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಲಾಯಿತು.
Kshetra Samachara
08/05/2022 10:26 pm