ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಎಸ್ಪಿಯಿಂದ ಸಂವಿಧಾನ ರಕ್ಷಣೆ ಬಗ್ಗೆ ಜನಜಾಗೃತಿ

ಬೆಂಗಳೂರು: ಹೊರವಲಯದ ಆನೇಕಲ್ ತಾಲೂಕಿನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 14 ರಿಂದ ಮೇ 13 ರ ತನಕ ಸಂವಿಧಾನ ರಕ್ಷಿಸೋಣ, ದೇಶವನ್ನು ಉಳಿಸೋಣ ಎಂಬ ಜನ ಜಾಗೃತಿಯನ್ನು ಹಮ್ಮಿಕೊಂಡಿದ್ದರು

ಬಹು ಜನ ಸಮಾಜ ಪಕ್ಷವು ಹಮ್ಮಿಕೊಂಡಿದ್ದು ಅದರ ಪೂರಕವಾಗಿ ಆನೇಕಲ್ ವಿಧಾನ ಸಭಾ ಕ್ಷೇತ್ರದ ಬಿಎಸ್ಪಿ ಪಕ್ಷದ ಅಭ್ಯರ್ಥಿ ಡಾ, ಚಿನ್ನಪ್ಪ ಚಿಕ್ಕಹಾಗಡೆ ಮತ್ತು ಬಿಎಸ್ಪಿ ಪಕ್ಷದ ಪದಾಧಿಕಾರಿಗಳು ಆನೇಕಲ್ ತಾಲ್ಲೂಕಿನ ಕಾಳನಾಯಕನಹಳ್ಳಿ, ಗೊಲ್ಲಹಳ್ಳಿ, ಚೂಡಹಳ್ಳಿ, ತೆಲಗರಹಳ್ಳಿ, ಮೆಣಸಿಗನಹಳ್ಳಿ, ವಣಕನಹಳ್ಳಿ, ಸಿಂಗಸಂದ್ರ, ಸೋಲೂರು ಗ್ರಾಮಗಳಲ್ಲಿ ಜನ ಜಾಗೃತಿ ಅಭಿಯಾನವನ್ನು ನಡೆಸಲಾಯಿತು.

Edited By : PublicNext Desk
Kshetra Samachara

Kshetra Samachara

09/05/2022 08:06 pm

Cinque Terre

400

Cinque Terre

0

ಸಂಬಂಧಿತ ಸುದ್ದಿ