ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಿನ್ನೆಲೆ: ಬೀದಿಗಿಳಿದ ಕಾರ್ಮಿಕ ಸಂಘಟನೆಗಳು

ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಾಡುವಂತೆ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ಅಖಿಲ ಭಾರತ ಸಾವತ್ರಿಕ ಮುಷ್ಕರ ರಾಷ್ಟ್ರವ್ಯಾಪ್ತಿ ಬಂದ್ ಗೆ ಕರೆ ನೀಡಿದರು ಈ ಹಿನ್ನೆಲೆಯಲ್ಲಿ ಆನೇಕಲ್ ತಾಲೂಕಿನ ಜಿಗಣಿ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಸಿಐಟಿಯು ಸಿಪಿಎಂ ಸಂಘಟನೆಗಳು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು

ಇನ್ನು ಪ್ರತಿಭಟನೆಯ ರಾಲಿ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಆರಂಭವಾಗಿ ಜಿಗಣಿ ಎಪಿಸಿ ವೃತ್ತದಲ್ಲಿ ಸಾವಿರಾರು ಕಾರ್ಮಿಕರು ಜಮಾವಣೆಗೊಂಡರು ಇನ್ನು ಕಾರ್ಮಿಕರ ಹಿತರಕ್ಷಣೆಗಾಗಿ ಎರಡು ದಿನಗಳ ಕಾಲ ದೇಶವ್ಯಾಪ್ತಿ ಮುಷ್ಕರ ಹಿನ್ನೆಲೆಯಲ್ಲಿ ಬೊಮ್ಮಸಂದ್ರ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಕೆಲ ಕಾರ್ಮಿಕ ಕಾರ್ಖಾನೆಗಳು ಸಬ್ದವಾಗಿದೆ.. ಇನ್ನು ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ..

Edited By :
Kshetra Samachara

Kshetra Samachara

28/03/2022 06:00 pm

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ