ಕುವೆಂಪು ಬಗ್ಗೆ ನಾಲಾಯಕ್ ಮನುಷ್ಯರು ಮಾತನಾಡಬಾರದು. ರಾಜ್ಯ ಸರ್ಕಾರ ಅಂತವರಿಗೆ ಅಧಿಕಾರ ನೀಡಿದ್ದು ತಪ್ಪು ಎಂದು ಪರೋಕ್ಷವಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ರಾಜ್ಯ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಡಾ.ಆಂಜಿನಪ್ಪ ವಾಗ್ದಾಳಿ ನಡೆಸಿದರು.
ಬೆಂಗಳೂರು ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ರವರ ಮೇಲೆ ಕ್ರಮ ಆಗಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದರು.
PublicNext
25/06/2022 06:01 pm