ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ತಿರುಮಶೆಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾಕನಹಳ್ಳಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ತಾಯಮ್ಮಿರವರಿಗೆ ಗಾಯಗಳಾಗಿದ್ದು, ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಾಗುತ್ತಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಹೊಸಕೋಟೆಯ ಅಗ್ನಿಶಾಮಕ ಸಿಬ್ಬಂದಿ ಮನೆಯ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಗೆಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
23/07/2022 03:56 pm