ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೆಟ್ರೊ ಕಾಮಗಾರಿಯಿಂದ ಟ್ರಾಫಿಕ್ ಜಾಮ್

ಬೆಂಗಳೂರು: ಮಹದೇವಪುರ ಕ್ಷೇತ್ರ ಮಾರತ್ ಹಳ್ಳಿ ಮುಖ್ಯರಸ್ತೆಯಲ್ಲಿ 2 ನೇ ಹಂತದ ಮೇಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.

ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಯಾಗಿರುವ ಕಾರಣ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರಿತಪಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

Edited By : PublicNext Desk
Kshetra Samachara

Kshetra Samachara

30/05/2022 09:16 pm

Cinque Terre

1.92 K

Cinque Terre

1

ಸಂಬಂಧಿತ ಸುದ್ದಿ