ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಕೊಡತಿ ಗ್ರಾಮದ ಸರ್ವೇ.ನಂ. 82ರಲ್ಲಿ ಮಾಜಿ ಸೈನಿಕರ ಬಡಾವಣೆ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಲಿಂಬಾವಳಿ ಗುದ್ದಲಿ ಪೂಜೆ ನೆರವೇರಿಸಿದರು.
ಮಾಜಿ ಸೈನಿಕರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು ಅದಷ್ಟೂ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮಾಜಿ ಸೈನಿಕರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
01/06/2022 08:37 pm