ಬೆಂಗಳೂರು: ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್ ನ ಪಟ್ಟಂದೂರು ಅಗ್ರಹಾರ ಸಮೀಪದ ನಲ್ಲೂಹಳ್ಳಿ ಕೆರೆಗೆ ಸಾಗುವ ಮುಖ್ಯ ರಸ್ತೆಯಲ್ಲಿ ಯುಜಿಡಿ ಕಾಮಗಾರಿ ಮುಗಿದು ತಿಂಗಳುಗಳೇ ಕಳೆದ್ರೂ, ರಸ್ತೆಯಲ್ಲಿ ಗುಂಡಿಗಳು ಮಾತ್ರ ಇನ್ನೂ ಹಾಗೇಯಿವೆ.
ಇಡೀ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪ್ರತಿದಿನ ಹರಸಾಹಸ ಪಡುವಂತ ಸ್ಥಿತಿ ನಿರ್ಮಾಣವಾಗಿದೆ.
ಇನ್ನಾದರೂ ಅಧಿಕಾರಿಗಳು ಎಚ್ಚತ್ತುಕೊಂಡು ಅದಷ್ಟೂ ಬೇಗ ರಸ್ತೆ ಅಭಿವೃದ್ಧಿ ಪಡಿಸುವಂತೆ ಸ್ಥಳೀಯರು ಕೂಗು.
Kshetra Samachara
13/06/2022 10:19 am